ವಿಜಯನಗರ: ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ಸವನಿಧಿ ಆಯಿತಲೇ ಎಂಬುವುದು ಸುಖ ದುಃಖ, ಮಳೆ ಬೆಳೆ ಎಲ್ಲವೂ ಚೆನ್ನಾಗಿ ಆಗುತ್ತದೆ ಎಂಬಥ೵ ಕಲ್ಪಿಸುತ್ತದೆ ಎನ್ನಲಾಗಿದೆ. ಐತಿಹಾಸಿಕ ಶ್ರೀ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೇಳಲು ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಕೊರೊನಾ ಹಿನ್ನೆಲೆ ಕರ‍್ಣಿಕ ಕೇಳಲು ಅವಕಾಶ ಸಿಗದ ಹಿನ್ನೆಲೆ ಹಾವನೂರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.