ರೋಣ: ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಈಗಾಗಲೇ ತಾಲೂಕಿನಲ್ಲಿ 920 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದ್ದು, ಯಾವುದೇ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕಾಣೆಯಾಗಿದ್ದ ಸಹೋದರಿ – ಸಹೋದರನನ್ನು ಒಂದುಗೂಡಿಸಿದ ಕೊರೊನಾ!

ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ…

ಶಾಸಕ‌ ಶಿವನಗೌಡ ಬಗ್ಗೆ ಮಾತಾಡುವ ನೈತಿಕತೆ ಪ್ರತಾಪಗೌಡಗೆ ಇಲ್ಲ;ಶಿವಣ್ಣ ನಾಯಕ

ಉತ್ತರಪ್ರಭ ಸುದ್ದಿ ಮಸ್ಕಿ‌: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ…

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಧಾರವಾಡದ ಜಿಟಿಟಿಸಿಯಲ್ಲಿ ಪೋಸ್ಟ್ ಡಿಪ್ಲೋಮಾ ಇನ್ನ ಟುಲ್ ಡಿಸೈನ್ ಕೋರ್ಸ್ ಗೆ ಪ್ರವೇಶ ಪ್ರಾರಂಭ

 ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದಲ್ಲಿ ಜಿಟಿಟಿಸಿ ವತಿಯಿಂದ ಡಿಪ್ಲೋಮಾ ಕೊರ್ಸಗಳಿಗೆ ಪ್ರವೇಶ ಪ್ರಾರಂಭವಾಗಿದ್ದು. ಅರ್ಹತೆ:  ಡಿಪ್ಲೋಮಾ…