ಗದಗ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗÀಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ.20ರವರೆಗೆ ವಿಸ್ತರಿಸಲಾಗಿದೆ. ವೆಬ್‌ಸೈಟ್ ವಿಳಾಸ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005/8050770004 ಆಗಿರುತ್ತದೆ.

Leave a Reply

Your email address will not be published. Required fields are marked *

You May Also Like

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ಬಾಲೆ ಸೃುಷ್ಟಿ ಜಾಧವ

ಉತ್ತರಪ್ರಭವಿಜಯಪುರ: ಅವಳಿಗೆ ಅಜ್ಜಿಯಂದರೆ ಪ್ರಾಣ. ಕಾಕಾ ಎಂದರೆ ಎಲ್ಲಿಲ್ಲದ ಪ್ರೀತಿ. ಈ ಅಕ್ಕರೆಯ ಸಿಹಿ ಸಿಂಚನದ…

ಗದಗನಲ್ಲಿಂದು ಇಬ್ಬರಿಗೆ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ…

ರಾಜ್ಯದಲ್ಲಿ PFI SDPI ಸಂಘಟನೆಗಳನ್ನ ಬ್ಯಾನ್ ಮಾಡಬೇಕು: ಬಾಬು ಬಾಕಳೆ ಆಗ್ರಹ

ಉತ್ತರಪ್ರಭ ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ…