ಬೆಂಗಳೂರು : ಹಿರಿಯ ಸಾಹಿತಿ, ಖ್ಯಾತ ಕವಿ ಎನ್.ಎಸ್.ಲಕ್ಷ್ಮಿನಾರಾಯಣ ಭಟ್ (85) ರವಿವಾರ ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ಮನೆಯಲ್ಲಿ ದರ್ಘಕಾಲದ ಅನಾರೋಗ್ಯದಿಂದಾಗಿ ಬೆಳಗಿನಜಾವ ಕೊನೆಯುಸಿರೆಳೆದಿದ್ದಾರೆ. ಸಾಹಿತ್ಯದ ಬಹುತೇಕ ಎಲ್ಲ ಪ್ರಾಕಾರಗಳಲ್ಲೂ ಕೃಷಿ ಮಾಡಿದ್ದ ಲಕ್ಷ್ಮೀ ನಾರಾಯಣ ಭಟ್ ಅವರು, ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936, ಅಕ್ಟೋಬರ್ 29 ರಂದು ಜನಿಸಿದ್ದರು. 1974ರಲ್ಲೇ ರ್ನಾವಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಂತಿಮ ದಶನ ಪಡೆಯಲು 10.30ರ ವರೆಗೆ ಅವಕಾಶ ನೀಡಲಾಗಿದೆ