ಬೆಂಗಳೂರು : ಹಿರಿಯ ಸಾಹಿತಿ, ಖ್ಯಾತ ಕವಿ ಎನ್.ಎಸ್.ಲಕ್ಷ್ಮಿನಾರಾಯಣ ಭಟ್ (85) ರವಿವಾರ ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ಮನೆಯಲ್ಲಿ ದರ‍್ಘಕಾಲದ ಅನಾರೋಗ್ಯದಿಂದಾಗಿ ಬೆಳಗಿನಜಾವ ಕೊನೆಯುಸಿರೆಳೆದಿದ್ದಾರೆ. ಸಾಹಿತ್ಯದ ಬಹುತೇಕ ಎಲ್ಲ ಪ್ರಾಕಾರಗಳಲ್ಲೂ ಕೃಷಿ ಮಾಡಿದ್ದ ಲಕ್ಷ್ಮೀ ನಾರಾಯಣ ಭಟ್ ಅವರು, ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936, ಅಕ್ಟೋಬರ್ 29 ರಂದು ಜನಿಸಿದ್ದರು. 1974ರಲ್ಲೇ ರ‍್ನಾವಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಂತಿಮ ದಶ೵ನ ಪಡೆಯಲು 10.30ರ ವರೆಗೆ ಅವಕಾಶ ನೀಡಲಾಗಿದೆ

Leave a Reply

Your email address will not be published. Required fields are marked *

You May Also Like

ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Регистрация На Сайте Leonbets Обзор И Особенности Официального Сайта Leonbets

See Who Reacted To This 35949 Leonbets Kz Онлайн И Оффлайн Казино,…

ಎಂಇಎಸ್ ಗೆ ಖಡಕ್ ವಾರ್ನಿಂಗ್…ಬೆಳಗಾವಿಯಲ್ಲಿ ಹೈ ಅಲರ್ಟ್!

ಬೆಳಗಾವಿ : ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.