ಗಜೇಂದ್ರಗಡ: ಪಟ್ಟಣದ ಅದಿ ದೇವತೆ ಶ್ರೀ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ ಫೆ.10 ರಂದು ನಡೆಯಲಿದೆ. ಬೆಳಿಗ್ಗೆ 5ಕ್ಕೆ ಮಹಾಭಿಷೇಕ, ಮ.2 ಗಂ ಪಾಲಕಿ ಉತ್ಸವ, ಸಂಜೆ 4 ಗಂಟೆಗೆ ಸಕಲ ಮಂಗಲ ವಾಧ್ಯಗಳೊಂದಿಗೆ ಮಹಾ ರಥೋತ್ಸವ ಜರುಗಲಿದೆ. ರಾತ್ರಿ 9 ಗಂಟೆಗೆ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ. ಫೆ.11 ರಂದು ಬೆಳಿಗ್ಗೆ 5 ಗಂಟೆಗೆ ಅಗ್ನಿ ಕುಂಡ ಅಕ್ಕಿ ಪಾಯಸ ಸೇರಿ ವಿವಿಧ ಧಾರ್ಮಿಕ  ಕಾರ್ಯಕ್ರಮಗಳು ಜರುಗಲಿದೆ ಎಂದು ಶ್ರೀ ದುರ್ಗಾದೇವಿ ದೇವಸ್ಥಾನ ಟ್ರಸ್ಟ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಕೊರೊನಾದಿಂದಾಗಿ ಸಪ್ತಪದಿ ಸಮಯ ಬದಲಿಸಿದ ಸರ್ಕಾರ!

ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.

ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ

ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮಂಗಳೂರಿನಲ್ಲಿ ಹೆಸರು ಮಾಡಿರುವ, ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.