ಗದಗ: ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ಲೈಸನ್ಸನ್ನು ರದ್ದು ಮಾಡಲಾಗುವುದು. ಹಾಗೂ ಇದಕ್ಕೆ ಸಂಬಂಧಿಸಿದಂತೆ ಗದಗ ಬೆಟಗೇರಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ದಫೇದಾರರು ಸಂಬಂದಪಟ್ಟ ವಾರ್ಡುಗಳಲ್ಲಿ ಸಂಚರಿಸಿ ಜಾನುವಾರುಗಳನ್ನು ವಧೆ ಮಾಡದಿರಲು ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ.
You May Also Like
ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!
ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…
- ಉತ್ತರಪ್ರಭ
- July 2, 2020
ಗದಗ ಕ ಸಾ ಪ ಚುಣಾವಣೆಯ ವಿವರ : ಅಧ್ಯಕ್ಷರಾಗಿ ವಿವೇಕಾನಂದಗೌಡ ಪಾಟೀಲ
ಈ ಚುಣಾವಣಾ ಸ್ಪರ್ಧೆಯಲ್ಲಿ ಇದೆ ಮೊದಲ ಬಾರಿಗೆ ಒಟ್ಟು 2231 ಮತಗಳನ್ನು ಪಡೆಯುವದರ ಮುಲಕ ಗದಗ ಜಿಲ್ಲೆಯ ನರಗುಂದ, ನರೇಗಲ್ , ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ, ಮುಂಡರಗಿಯಲ್ಲಿ ಕೊನೆಯ ಹಂತದವರೆಗೂ ಮುನ್ನಡೆ ಕಾಯ್ದುಕೊಂಡಿದ್ದ ವಿವೇಕಾನಂದಗೌಡ ಪಾಟೀಲರು, ಹೊಳೆಆಲೂರ, ಶಿರಹಟ್ಟಿಯಲ್ಲಿ ಅಲ್ಪ ಹಿನ್ನಡೆ ಅನುಭವಿಸಿ, ಕ ಸಾ ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
- ಉತ್ತರಪ್ರಭ
- November 22, 2021
ಇನ್ಮುಂದೆ ಪೊಲೀಸರಿಗೆ ವಾರದ ರಜೆ ಕಡ್ಡಾಯ
ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.
- ಉತ್ತರಪ್ರಭ
- January 29, 2021
ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!
ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…
- ಉತ್ತರಪ್ರಭ
- July 7, 2020