ಸಾರ್ವಜನಿಕರ ಗಮನಕ್ಕೆ

Cows on Farm. Black and white cows eating hay in the stable.

ಗದಗ: ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ಲೈಸನ್ಸನ್ನು ರದ್ದು ಮಾಡಲಾಗುವುದು. ಹಾಗೂ ಇದಕ್ಕೆ ಸಂಬಂಧಿಸಿದಂತೆ ಗದಗ ಬೆಟಗೇರಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರು ಹಾಗೂ ದಫೇದಾರರು ಸಂಬಂದಪಟ್ಟ ವಾರ್ಡುಗಳಲ್ಲಿ ಸಂಚರಿಸಿ ಜಾನುವಾರುಗಳನ್ನು ವಧೆ ಮಾಡದಿರಲು ವ್ಯಾಪಾರಸ್ಥರಿಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿದ್ದಾರೆ.

Exit mobile version