ಹೊಸದಿಲ್ಲಿ: ಕಳೆದ 7 ವರ್ಷಗಳಲ್ಲಿ ಎಲ್‌ಪಿಜಿ ದರ ದುಪ್ಪಟ್ಟಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ.459ರಷ್ಟು ಹೆಚ್ಚಿದೆ ಎಂದು ಕೇಂದ್ರ ಸರಕಾರ ಒಪ್ಪಿಕೊಂಡಿದೆ.

ಪೆಟ್ರೋಲ್, ಡೀಸೆಲ್ ಮೇಲೆ 2014ರಲ್ಲಿ ಹಾಕುತ್ತಿದ್ದ ತೆರಿಗೆ ಈಗ ಶೇ.459ರಷ್ಟು ಹೆಚ್ಚಾಗಿದೆ ಎಂದೂ ಹೇಳಿದ್ದಾರೆ.

ಲೋಕಸಭೆಯಲ್ಲಿ ಲಿಖೀತ ಉತ್ತರ ನೀಡಿದ ಸಚಿವ ಧರ್ಮೇಂದ್ರ ಪ್ರಧಾನ್ , 2014ರ ಮಾ.1ರಂದು 14.2 ಕೆ.ಜಿ. ಸಿಲಿಂಡರ್ ದರ 410 ರೂ. ಇತ್ತು. ಇದು ಈ ತಿಂಗಳು 819 ರೂ.ಗಳಿಗೆ ತಲುಪಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಗಳ ಮದುವೆಗೆ ಕೂಡಿಟ್ಟ ಹಣ ಆಕ್ಸಿಜನ್ ಖರಿದಿಗೆ ದೇಣಿಗೆ ನೀಡಿದ ರೈತ

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ.

ಪುಟ್ಟ ಕಂದಮ್ಮಳ ಮೇಲೆ ಪಾಪಿ ಪೊಲೀಸ್ ಈ ಕೃತ್ಯ ಎಸಗಿದನೇ?

ರಾಯ್ಪುರ : ಕಂದಮ್ಮನ ಮೇಲೆ ಪಾಪಿ ಪೊಲೀಸ್ ಒಬ್ಬ ಸಿಗರೇಟ್ ನಿಂದ ಸುಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ದೇಶದಲ್ಲಿ 240ಕ್ಕೂ ಹೆಚ್ಚು ಸೋಂಕು ಪತ್ತೆ

ದೇಶದಲ್ಲಿ ರೂಪಾಂತರಿ ಕೊರೊನಾ ಸೋಂಕು ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಏಮ್ಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಇನ್ನೂ ಕೇವಲ 6 ತಿಂಗಳಲ್ಲಿ ನಮ್ಮ ಕೈ ಸೇರಲಿದೆಯಂತೆ ಕೊರೊನಾ ಲಸಿಕೆ!

ನವದೆಹಲಿ : ದೇಶದಲ್ಲಿ ಮುಂದಿನ 6 ತಿಂಗಳಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.