ಗದಗ: ಅಡವಿ ಸೋಮಾಪೂರ ಗ್ರಾಮದಲ್ಲಿ ಗ್ರಾಮಸ್ಥರಿಂದ ನಿರ್ಮಾಣಗೊಳ್ಳುತ್ತಿರುವ ಗ್ರಾಮದ ಆರಾಧ್ಯ ದೈವರಾದ ಗೋಣಿ ಬಸವೇಶ್ವರ ದೇವಸ್ಥಾನದ ರಥ ನಿರ್ಮಾಣ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದ ಸಮಿತಿಯ ಸದಸ್ಯರಿಗೆ ರಥದ ನಾಲ್ಕು ಗಾಲಿಗಳಿಗೆ ಸಹಾಯ ಹಸ್ತ ನೀಡುವದಾಗಿ ಘೋಷಿಸಿದರು.

ಗ್ರಾ.ಪಂ ಅಧ್ಯಕ್ಷ ಶಾಮ ಸುಂದರ ಡಂಬಳ ನೇತೃತ್ವದ ರಥ ನಿರ್ಮಾಣ ಸಮಿತಿಯ ಸದಸ್ಯರಾದ ರಾಮನಗೌಡ ಪಾಟೀಲ, ನಾಗರಾಜ ನೀಲಗುಂದ, ಮಂಜುನಾಥ ಜಡಿ, ಮಲ್ಲಪ್ಪ ಹೊಸಳ್ಳಿ ಗೀರೀಶ ದೊಡಮನಿ, ಬೂದಪ್ಪ, ಸೋಮಣ್ಣ ಅಣ್ಣಿಗೇರಿ, ಗೀರೀಶ, ಆನಂದಪ್ಪ ಪುರದ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ದಿಂಗಾಲೇಶ್ವರ ಶ್ರೀ ಆಕ್ಷೇಪಾರ್ಹ ಹೇಳಿಕೆಗೆ ಸಚಿವ ಸಿ.ಸಿ.ಪಾಟೀಲ ತೀವ್ರ ಖಂಡನೆ

ಉತ್ತರಪ್ರಭಆಲಮಟ್ಟಿ: ಅಸಂಖ್ಯ ಭಕ್ತರ ಆರಾಧ್ಯ ದೈವ ಗದುಗಿನ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳ ಜನ್ಮದಿನವನ್ನು…

ಬೋಧಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚನೆ

2020-21 sಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಗಳಾದ Dijital learning online/offline teaching, Study material preparation, LMS Preparation ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ವಿಶ್ವವಿದ್ಯಾಲಯಗಳ ಭೋಧಕರಿಗೆ ಸೂಚಿಸಲಾಗಿದೆ.

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…