ಲಕ್ಷ್ಮೇಶ್ವರ: ಎಲ್ಲಾ ರಂಗದಲ್ಲಿ ಮಹಿಳೆಯರ ಪಾತ್ರ ವಿಶಿಷ್ಠವಾದದು, ಹಾಗೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ರೇಷ್ಠತೆಯನ್ನುತೊರಿಸುತ್ತದೆಎಂದು ಎಂಜನೀಯರಿಂಗ್‌ ಕಾಲೇಜನ ಸಹಾಯಕ ಉಪನ್ಯಾಸಕ ಪ್ರಶಾಂತ ಮೂಲಿಮನಿ ಹೇಳಿದರು.

ಪಟ್ಟಣದ ಚಂದನ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥಾಪಕ ಟಿ.ಈಶ್ವರ, ಗೌರವ ನಿರ್ದೇಶಕ ಎಚ್.ಸಿ.ರಟಿಗೇರಿ, ಅಧ್ಯಕ್ಷೆ ಗಿರಿಜಾ ಟಿ.ಈಶ್ವರ, ಪ್ರಾಂಚಾರ್ಯ ಆರ್.ಜಿ.ಬಾವಾನವರ, ಸಿ.ಎಂ.ಕಗ್ಗಲಗೌಡರು, ರವಿ ಲಮಾಣಿ, ವಂದನಾ ನಾಯ್ಕರ್, ಸ್ನೇಹಾ, ಚೈತ್ರಾ ಮುಂತಾದವರು ಉಪಸ್ಥಿತರಿದ್ದರು. ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ

ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕಳಪೆ ಕಾಮಗಾರಿಗೆ ತಡೆ

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸಿದ್ದಾರೊಡ ಮಠದ ಮುಂದಿನ ರಸ್ತೆ ದುರಸ್ಥಿಯನ್ನು ಅತ್ಯಂತ ಕಳಪೆ…

ಸಿಎಂ: ವರ್ಕ್ ಫ್ರಂ ಹೋಂ?ಅಥವಾ ಹೋಂ ಕ್ವಾರಂಟೈನ್?

ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ…