ಬೆಂಗಳೂರು : ಕೊರೊನಾ ವೈರಸ್ ಬೆನ್ನಲ್ಲೇ ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪ್ರಕರಣವೊಂದು ದೃಢಪಟ್ಟಿದೆ.

ಫೆಬ್ರವರಿ 21 ರಂದು ದುಬೈನಿಂದ ಶಿವಮೊಗ್ಗಕ್ಕೆ ಹಿಂದಿರುಗಿದ್ದ 58 ವರ್ಷದ ವೃದ ವ್ಯಕ್ತಿಯೊಬ್ಬರಿಗೆ ರೂಪಾಂತರ ಕೊರೊನಾ ವೈರಸ್ ತಗುಲಿದೆ. 18 ದಿನದ ನಂತರ ಬುಧವಾರ ರಾತ್ರಿ ಸೋಂಕು ಪರೀಕ್ಷಾ ವರದಿ ಬಂದಿದ್ದು, ದಕ್ಷಿಣ ಆಫ್ರಿಕಾ ರೂಪಾಂತರ ಎಂದು ತಿಳಿದುಬಂದಿದೆ.

ಯಾವುದೇ ಸೋಂಕು ಲಕ್ಷಣ ಇಲ್ಲ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಯು ಸೋಂಕಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ 

ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.

ಕರ್ನಾಟಕದಲ್ಲಿ ಕಿಕ್ಕಿರಿಯುತ್ತಿದೆ ಸೋಂಕು!: ಇಂದು 5030 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 5030 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಕಣ್ಮನ ಸೆಳೆದ ಗೊಂಬೆಗಳ ಕುಣಿತ- ಗಣೇಶ ವಿಸರ್ಜನೆ ರಂಗು…!

ವರದಿ: ಗುಲಾಬಚಂದ ಜಾಧವ ಉತ್ತರಪ್ರಭ ಸುದ್ದಿಆಲಮಟ್ಟಿ: ಬ್ರಹತ್ತಾಕಾರದ ರಂಗು ರಂಗಿನ ಗೊಂಬೆಗಳ ನಲಿದಾಟ. ಹಲಿಗೆ ವಾದ್ಯ…

ಇಹಲೋಕ ತ್ಯಜಿಸಿದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು

ಉತ್ತರಪ್ರಭ ಸುದ್ದಿವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು, ಸೋಮವಾರ…