ಬೆಳಗಾವಿ: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಮಹರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಭಾಷೆಯ ನಾಮ ಫಲಕ್ಕೆ ಮಸಿ ಬಳೆದು ಕನ್ನಡಕ್ಕೆ ಅವಮಾನ ಮಾಡಿದ್ದು, ಬೆಳಗಾವಿಯ ಅಂಬೇಡ್ಕರ್ ರಸ್ತೆಯ ವಾಯ್ ಜಂಕ್ಷನ್ ಬಳಿಯ ಹೊಟೇಲ್ ಒಂದರಲ್ಲಿ ಮರಾಠಿ ಭಾಷೆಯ ನಾಮ ಫಲಕ್ಕೆ  ಕಪ್ಪು ಮಸಿ ಬಳೆದು ಕರವೇ ಪ್ರತಿರೋಧ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಅರಣ್ಯ ಇಲಾಖೆ ಕಣ್ಣಿದ್ದು ಕುರುಡಾಯಿತೆ?

ಗದಗ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ನಡೆಯುತ್ತಿರುವ ಸಾ-ಮಿಲ್ಗಳಿಗೆ ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಕಟ್ಟಿಗೆ ವ್ಯಾಪಾರ…