ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ನಾಲ್ವರ ವಶಕ್ಕೆ ಪಡೆಯಲಾಗಿದೆ.

ರಮೇಶ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಮಾಡಿದ್ದ ನಾಲ್ವರನ್ನು ವಶಕ್ಕೆ ಪಡೆದಿದ್ದು, ಓರ್ವ ಯುವತಿ, ಬೆಂಗಳೂರಿನ ಇಬ್ಬರು ಯುವಕರು ಹಾಗೂ ಆಲ್ದೂರಿನ ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದು, ಇದರಲ್ಲಿ ಪತ್ರಕರ್ತ ಹಿನ್ನಲೆಯುಳ್ಳ ಇಬ್ಬರು ಎಂದು ಗುರುತಿಸಲಾಗಿದೆ. ಇವರನ್ನು ಎಸ್ಐಟಿ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಡಬಾಂಬ್‌ ; ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ…

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…

ಜೇನುಹುಳುಗಳಂತೆ ಬಂದ ಕುರುಬರು

ನಗರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ಆವರಣ ಭಾನುವಾರ ಕುರುಬರ ಶಕ್ತಿ ಪ್ರದರ್ಶನ ಕೇಂದ್ರದಂತೆ ಕಾಣುತ್ತಿತ್ತು. ರಾಜ್ಯದ ಮೂಲೆ-ಮೂಲೆಯಿಂದ ಜನಸಾಗರ ಸಮಾವೇಶಕ್ಕೆ ಹರಿದು ಬಂದಿತ್ತು.