ಬೆಂಗಳೂರು : ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಬರದಂತೆ ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಲಾಗಿದೆ.

ಹೆಚ್ಚಿನ ಜನಸಂದಣಿ ತಡೆಗಟ್ಟಲು ಮದುವೆ ಇನ್ನಿತರ ಆಚರಣೆ, ಧಾರ್ಮಿಕ, ರಾಜಕೀಯ ಸಭೆ-ಸಮಾರಂಭಗಳಿಗೆ ನೂತನ ನಿಯಮಗಳನ್ನು ಜಾರಿ ಮಾಡಲಾಗಿದೆ.

ಇಂದು ಕೋವಿಡ್ ನಿಂದ ಐವರ ಸಾವು :

ರಾಜ್ಯದಲ್ಲಿ ಇಂದು 545 ಕೊರೊನಾ ಸೋಂಕಿತರು  ಗುಣಮುಖರಾಗಿದ್ದು, 833 ಕೊರೊನಾ ಪ್ರಕರಣ ಪತ್ತೆಯಾಗಿದ್ದಾರೆ. ಹಾಗೂ 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಈವರೆಗೆ 9,58,417 ಸೊಂಕಿತರ ಪ್ರಕರಣ ಕಂಡು ಬಂದಿದ್ದು, ಈವರೆಗೆ 9,37,917 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 12,386 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು 8,114 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ವರ್ಷಕ್ಕೆ ಒಬ್ಬ ಮನುಷ್ಯ 50 ಕಿಲೋ ಅಹಾರ ವ್ಯರ್ಥ ಮಾಡುತ್ತಾನೆ

ನವದೆಹಲಿ: ದೇಶದಲ್ಲಿ ಒಬ್ಬ ಮನುಷ್ಯ ಮಂದು ವಷ೵ಕ್ಕೆ 50 ಕಿಲೋ ಗ್ರಾಂ ಅಹಾರ ವ್ಯಥ೵ ಮಾಡುತ್ತಾನೆ…

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.