ಬೆಂಗಳೂರು : ಬ್ಯಾಂಕುಗಳಲ್ಲಿ ಬಾಕಿ ಉಳಿದ 57,229 ರೈತರ 295 ಕೋಟಿ ರೂ. ಸಾಲವನ್ನು ಸರ್ಕಾರ ಮನ್ನಾ ಮಾಡಿದೆ.

ಕಳೆದ ಬಾರಿ ಮೈತ್ರಿ ಸರ್ಕಾರದ ವೇಳೆ ಸಹಕಾರ ಬ್ಯಾಂಕುಗಳಲ್ಲಿ ರೈತರ 1 ಲಕ್ಷದ ವರೆಗೂ ಪಡೆದ ಸಾಲ ಮನ್ನಾ ಮಾಡಲಾಗಿತ್ತು. ಈಗ 295 ಕೋಟಿ ರೂ ಬಾಕಿ ಹಣ ಸರ್ಕಾರ ಬಿಡುಗಡೆ ಮಾಡಿ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಸಿಹಿ ಸುದ್ದಿ ನೀಡಿದೆ.

Leave a Reply

Your email address will not be published. Required fields are marked *

You May Also Like

ಹಸಿರು ಮತ್ತು ಕೆಂಪು ವರ್ಣಗಳು ಸಿಡಿದ್ದೆದ್ದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಪೀರು ರಾಠೋಡ್

ರೈತರು ಮತ್ತು ಕಾರ್ಮಿಕರ ಶಕ್ತಿಯನ್ನು ಈ ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ಹಸಿರು ಬಣ್ಣದ ಸಂಕೇತ ಹೊಂದಿರುವ ರೈತರು, ಕೆಂಪು ಬಣ್ಣದ ಸಂಕೇತ ಹೊಂದಿರುವ ಕಾರ್ಮಿಕರ ಶಕ್ತಿ ಒಂದಾದರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾರ್ಮಿಕ ಮುಖಂಡ ಪೀರು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.

ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ

ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕಿನ ಹಾವಳಿ..!

ರಾಜ್ಯದಲ್ಲಿ ಒಂದೇ ದಿನದಲ್ಲಿ 760 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.