ಬೆಂಗಳೂರು : ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಮೇಲೆ, ನಾಯಕರ ಮೇಲೆ ಹಾಗೂ ಕಾಂಗ್ರೆಸ್ ಶಾಸಕರ ಮೇಲೆ ಬಿಜೆಪಿಯಿಂದ ಕಿರುಕಳ ಹೆಚ್ಚಾಗಿದ್ದು, ಅದನ್ನು ಖಂಡಿಸಿ ಈ ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…

ನರೇಗಲ್ಲ: ಲಗೂನಾ ಬ್ರೀಡ್ಜ್ ಕೆಲ್ಸಾ ಮುಗಿಸ್ರಿ: ಕೊಂಕಣಾ ಸುತ್ತಿ ಮೈಲಾರಕ್ ಬರುವಂಗಾಗೈತಿ!

ನಿಗದಿತ ಸಮಯಕ್ಕೆ ಮೇಲ್ಸೆತುವೆ ಕಾಮಗಾರಿ ಮುಕ್ತಾಯವಾಗದ ಕಾರಣ ಗ್ರಾಮಸ್ಥರ ಸ್ಥಿತಿ ಕೊಂಕಣಾ ಸುತ್ತಿ ಮೈಲಾರಕ್ಕೆ ಹೋದ್ರು ಅನ್ನುವಂತಾಗಿದೆ.

ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ನಾಡಪ್ರಭು ವಿಮಾನ ನಿಲ್ದಾಣದ ಟರ್ಮಿನಲ್‌–2 ಉದ್ಘಾಟಿಸಿದ ಮೋದಿ

ಉತ್ತರಪ್ರಭ ಸುದ್ದಿ ಬೆಂಗಳೂರ: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು…