ದೆಹಲಿ: ದೇಶದಲ್ಲಿ ಮೋದಿ ಆಡಳಿತದಿಂದ ಗರಿಷ್ಠ ಪ್ರಮಾಣದ ನಿರುದ್ಯೋಗ ಸೃಷ್ಠಿಯಾಗಿದ್ದು, ಮೋದಿ ಆಡಳಿತ ಆರ್ಥಿಕತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿದೆ.

ಪ್ರಧಾನಿ ಮೋದಿ ಆಡಳಿತದಲ್ಲಿ ನೋಟ್ ಬ್ಯಾನ್ ಮತ್ತು ಜಿಎಸ್ ಟಿ ಜಾರಿಯಾದ ನಂತರ 45 ವರ್ಷಗಳಲ್ಲೇ ಅತೀ ಹೆಚ್ಚು ನಿರುದ್ಯೋಗ ಸೃಷ್ಠಿಯಾಗಿದ್ದು, ಲಾಕ್ ಡೌನ್ ನ ಮೊದಲ ಮೂರು ತಿಂಗಳಲ್ಲಿ ಶೇ.20 ರಷ್ಟು ನಿರುದ್ಯೋಗ ಸೃಷ್ಠಿಯಾಗಿದೆ ಎಂದು ಸರ್ಕಾರ ದಾಖಲೇ ಹೇಳುತ್ತಿದೆ. ದೇಶದ ಆರ್ಥಿಕತೆ ಹಾಗೂ ಯುವಕರ ಭವಿಷ್ಯಕ್ಕೆ ಮಾರಕವಾದ ಪ್ರಧಾನಿ ಮೋದಿ ಅವರ ನೀತಿಗಳಿಂದ ದೇಶ ತತ್ತರಿಸಿಹೋಗಿದೆ.

Leave a Reply

Your email address will not be published. Required fields are marked *

You May Also Like

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…

7.7 ತೀವ್ರತೆಯ ಭೂಕಂಪ; ಸುನಾಮಿ ಖಚಿತ ಪಡಿಸಿದ ಆಸ್ಟ್ರೆಲಿಯಾದ ಹವಾಮಾನ ಇಲಾಖೆ

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸುನಾಮಿ ಸೃಷ್ಟಿಯಾಗಿದೆ ಎಂದು ಆಸ್ಟ್ರೆಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.