ಚಿತ್ರದುರ್ಗ: ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ತಾ.ಪಂ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಾ.ಪಂ ಇಒ ಜನರಿಂದ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಇಒ ಸಿಕ್ಕಿಬಿದ್ದಿದ್ದಾನೆ.

Leave a Reply

Your email address will not be published. Required fields are marked *

You May Also Like

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿಂದು 299 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ.

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ: ಪ್ರಧಾನಿ ಮೋದಿ

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.