ಬೆಂಗಳೂರು : ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ದಲಿತ ವಿರೋಧಿಯಾಗಿರುವ ಬಿಜೆಪಿ ಸರ್ಕಾರ ಮನುವಾದಿ ಸಿದ್ಧಾಂತವನ್ನು ಸ್ಥಾಪಿಸುತ್ತಿದ್ದು, ಈ ರೀತಿ ಮುನ್ನಡೆದರೆ ಮುಂದಿನ ದಿನಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವುದು ದಿಟ. ಸಂಸದ ಎ ನಾರಾಯಣಸ್ವಾಮೀ ಅವರೇ ಇಂತಹ ಸ್ಥಿತಿ ಎದುರಿಸಿದ್ದು, ಬಿಜೆಪಿ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಜನಪ್ರತಿನಿಧಿಗಳ ಪಾಡೇ ಹೀಗಾದರೆ ಜನ ಸಮಾನ್ಯರ ಸ್ಥಿತಿ ಹೇಗೆ? ಎಂಬ ಪ್ರಶ್ನೆ ಎದುರಾಗಿದೆ ಎಂದು ಟ್ವೀಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…

ವಾಹನ ಸವಾರರಿಗೆ ಆರ್ ಟಿ ಒ ಶಾಕ್..!

ವಾಹನದ ನಮಬರ್ ಪ್ಲೇಟ್ ಮೇಲೆ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಏನೇ ಇದ್ದರು ಅಂತಹ ವಾಹನ ಸವಾರರ ಮೇಲೆ ಕ್ರಮ ಜರುಗುಸಲಾಗುವುದು ಎಂದು ಪ್ರದೇಶಿಕ ಸಾರಿಗೆ ಕಚೇರಿ (ಆರ್ ಟಿ ಒ) ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…