ಬೆಂಗಳೂರು : ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ದಲಿತ ವಿರೋಧಿಯಾಗಿರುವ ಬಿಜೆಪಿ ಸರ್ಕಾರ ಮನುವಾದಿ ಸಿದ್ಧಾಂತವನ್ನು ಸ್ಥಾಪಿಸುತ್ತಿದ್ದು, ಈ ರೀತಿ ಮುನ್ನಡೆದರೆ ಮುಂದಿನ ದಿನಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವುದು ದಿಟ. ಸಂಸದ ಎ ನಾರಾಯಣಸ್ವಾಮೀ ಅವರೇ ಇಂತಹ ಸ್ಥಿತಿ ಎದುರಿಸಿದ್ದು, ಬಿಜೆಪಿ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಜನಪ್ರತಿನಿಧಿಗಳ ಪಾಡೇ ಹೀಗಾದರೆ ಜನ ಸಮಾನ್ಯರ ಸ್ಥಿತಿ ಹೇಗೆ? ಎಂಬ ಪ್ರಶ್ನೆ ಎದುರಾಗಿದೆ ಎಂದು ಟ್ವೀಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ: ಗಾಯಕ ಎಸ್ಪಿಬಿ ಅವರಿಗೆ ಶ್ರದ್ಧಾಂಜಲಿ

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ವಿಧಿವಶರಾದ ಹಿನ್ನಲೆಯಲ್ಲಿ ಪಟ್ಟಣದ ಅಭಿಮಾನಿಗಳು ಮತ್ತು ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

ಶೈಕ್ಷಣಿಕ ವರ್ಷ ಯಾವಾಗ ಅಂತಾ ಸೂಕ್ತ ತೀರ್ಮಾನ

ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನದ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…