ಗದಗ: 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

110 ಕೆವ್ಹಿ ಶಿರಹಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಎಲ್ಲಾ 11 ಕೆವ್ಹಿ ನಗರ, ಗ್ರಾಮೀಣ ಪ್ರದೇಶಗಳ ವಿತರಣಾ ಮಾರ್ಗಗಳಲ್ಲಿ, ಎನ್.ಜೆ.ವೈ ಫೀಡರ್, ಇ.ಐ.ಪಿ ಫೀಡರ್ ಮಾರ್ಗಗಳಲ್ಲಿ ಹಾಗೂ ಮೆ: ಬಿ.ಪಿ.ಸಿ.ಎಲ್ 1 ಮತ್ತು 2, ಎಲಿಶಿರೂರ ಇವರ ಗಾಳಿಯಂತ್ರ ಘಟಕಕ್ಕೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹೆಸ್ಕಾಂನೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಕೊರೋನಾ ಸೊಂಕಿಗೆ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿದ್ದು, ರಾಜ್ಯ-ದೇಶ-ರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ ಮಾಹಿತಿ..

ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವ

ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.