ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು ಜನ ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ.
ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮಹಾನಾಯಕ ಎಂದು ಹೇಳಿದ್ದಾರೆ. ಆದರೆ, ಎಲ್ಲೂ ಕೆಪಿಸಿಸಿ ಅಧ್ಯಕ್ಷ ಎಂದು ಸ್ಪಷ್ಟಪಡಿಸಿಲ್ಲ. ಸತ್ಯಾಂಶ ತಿಳಿಯದೇ ಯಾರ ಹೆಸರನ್ನೂ ಹೇಳಬಾರದು. ಸಂಪರ‍್ಣ ತನಿಖೆಯಾದ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದರು.

Leave a Reply

Your email address will not be published. Required fields are marked *

You May Also Like

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ಅಕ್ರಮ ಅಕ್ಕಿ ಸಂಗ್ರಹ ಮನೆಯ ಮೇಲೆ ದಾಳಿ : ಗದಗ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಯಾವಾಗ?

ಅಕ್ರಮ ಅಕ್ಕಿ ದಾಸ್ತಾನು ಮಾಡಿದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ 50 ಕೆಜಿಯ ಅಂದಾಜು ನೂರು ಪ್ಯಾಕೇಟ್ ಅನ್ನ ಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.