ಬೆಂಗಳೂರು : ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.
ಈ ಹಿಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಪಿಎಂಸಿ ಠಾಣೆಯ ಪೊಲೀಸರು ಪ್ರಕರಣದ ಪ್ರಾಥಮಿಕ ವರದಿ ಕೋರ್ಟ್‌ಗೆ ಸಲ್ಲಿಸಿದ್ದರು. ಈಗ ಈ ಪ್ರಕರಣವನ್ನು ಆರ್.ಟಿ.ನಗರಕ್ಕೆ ವರ್ಗಾಯಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ

ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.