ಭೋಪಾಲ್: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಮದುವೆ ಮಾಡಿಕೊಂಡ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಮದುವೆ ಮಾಡಿಕೊಂಡ 28 ವರ್ಷದ ಯುವಕನನ್ನು ಭೋಪಾಲ್ ನಲ್ಲಿ ಬಂಧಿಸಲಾಗಿದೆ.

14 ವರ್ಷದ ಬಾಲಕಿಯ ಮೇಲೆ 2020 ರ ಮೇನಲ್ಲಿ ಯುವಕ ಅತ್ಯಾಚಾರವೆಸಗಿದ್ದ. ಇದಾದ ಬಳಿಕ ಆಕೆ ಮನೆಯಲ್ಲಿ ಏಕಾಂಗಿಯಾಗಿದ್ದಾಗ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ಮೇಲಿನ ಭಯದಿಂದ ಬಾಲಕಿ ಯಾರಿಗೂ ಈ ವಿಚಾರ ಹೇಳಿರಲಿಲ್ಲ.

ಕಳೆದ ಆಗಸ್ಟ್ ನಲ್ಲಿ ಬಾಲಕಿಯ ಮನೆಯವರನ್ನೂ ಬೆದರಿಸಿ ಯುವಕ ಆಕೆಯನ್ನು ಬಲವಂತವಾಗಿ ಮದುವೆಯಾಗಿದ್ದ. ಇದೀಗ ಕೊನೆಗೂ ಸಂತ್ರಸ್ತೆ ಪೊಲೀಸರಿಗೆ ದೂರು ನೀಡುವಲ್ಲಿ ಯಶಸ್ವಿಯಾಗಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇನ್ಮೂಂದೆ ಆಯುಷ್ಮಾನ ಫಲಾನುಭವಿಗಳಿಗೆ ಅರ್ಹತಾ ಕಾರ್ಡ್ಉಚಿತ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳು ತಮ್ಮ ಅರ್ಹತಾ ಕಾರ್ಡ್ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ.

ಅಗಸ್ಟ್ 3 ಅಥವಾ 5ಕ್ಕೆ ರಾಮ ಮಂದಿರ ಭೂಮಿಪೂಜೆ

‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ.

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…