ಹುಬ್ಬಳ್ಳಿ: ಬಿಆರ್ ಟಿಎಸ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನ ಸ್ಥಿತಿ ಗಂಭೀರವಾದ ಘಟನೆ ನಗರದ ನವನಗರ ಆರ್ ಟಿಓ ಹತ್ತಿರ ನಡೆದಿದೆ.
ಸ್ಕೂಟಿ ಸವಾರ ಬಿಆರ್ ಟಿಎಸ್ ರಸ್ತೆ ಕ್ರಾಸ್ ಮಾಡುವಾಗ ಈ ಘಟನೆ ನಡೆದಿದ್ದು, ಕೂಡಲೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ ಎಂದು ಸ್ಥಳೀಯರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಕ್ರಾಸ್ ಮಾಡುವುದರ ಬಗ್ಗೆ ಬೇರೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯ ಮಾಡಿದರು.

Leave a Reply

Your email address will not be published. Required fields are marked *

You May Also Like

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

6 ರಿಂದ 8ನೇ ತರಗತಿ ಶಾಲಾರಂಭದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ಕೋವಿಡ್ ನಂತರ ರಾಜ್ಯದಲ್ಲಿ ಫೆ.22 ರಿಂದ 6 ರಿಂದ 8ನೇ ತರಗತಿಯ ಪೂರ್ಣಾವಧಿ ಶಾಲೆ ಪ್ರಾರಂಭ ಮತ್ತು ವಿದ್ಯಾಗಮ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ(KSCST) ಪ್ರಕಟಿಸಿದ ಈ ವರ್ಷದ (2019-20) ಫಲಿತಾಂಶದಲ್ಲಿ, ನಗರದ ಪ್ರತಿಷ್ಠಿತ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ.