ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

ಚನ್ನೇನಹಳ್ಳಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೆಸ್ಸೆಸ್ ಸರ ಸಂಘಚಾಲಕ ಡಾ. ಮೋಹನ್ ಭಾಗವತ್ ಮಾತನಾಡಿದರು.

ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನದ ವೇಳೆ ದೇಶದಲ್ಲಿ 12 ಕೋಟಿಗೂ ಹೆಚ್ಚು ಪರಿವಾರಗಳನ್ನು ತಲುಪಿದ್ದೇವೆ. ಹೆಚ್ಚು ಮನೆಗಳಿಗೆ ತಲುಪುವುದು ನಮ್ಮ ಗುರಿ ಆಗುತ್ತೇ ವಿನಃ ಹೆಚ್ಚು ಹಣ ಸಂಗ್ರಹ ಮಾಡುವುದಲ್ಲ. ಹಣ ನೀಡದ ಮನೆಗಳನ್ನು ಮಾರ್ಕ್ ಮಾಡುವ ಸಂಸ್ಕೃತಿ ನಮ್ಮದಲ್ಲ. ಇಡೀ ಸಮಾಜವನ್ನು ಒಟ್ಟಿಗೆ ಜೋಡಿಸುವತ್ತ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಅರಣ್ಯ ಇಲಾಖೆ ಕಣ್ಣಿದ್ದು ಕುರುಡಾಯಿತೆ?

ಗದಗ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ನಡೆಯುತ್ತಿರುವ ಸಾ-ಮಿಲ್ಗಳಿಗೆ ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಕಟ್ಟಿಗೆ ವ್ಯಾಪಾರ…

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಜಕ್ಕಲಿ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಜಾಥಾ

ಜಕ್ಕಲಿ ಗ್ರಾಮದ ಎಸ್ಎಜೆಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಊರಿನ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.