ಸಚಿವ ಸುಧಾಕರ್ ಗನ್ ಮ್ಯಾನ್, ಡ್ರೈವರ್ ನಡುವೆ ಮಾರಾಮಾರಿ

ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಮನೆ ಎದುರು ಚಾಲಕ ಸೋಮಶೇಖರ್ ಮೇಲೆ ಗನ್ ಮ್ಯಾನ್ ತಿಮ್ಮಯ್ಯ ಹಲ್ಲೆ ಮಾಡಿದ್ದಾರೆ.

ಸದಾಶಿವನಗರದಲ್ಲಿರುವ ಸಚಿವರ ಮನೆ ಎದುರು ನಡುರಸ್ತೆಯಲ್ಲೇ ಸುಧಾಕರ್ ಗನ್ ಮ್ಯಾನ್ ಮತ್ತು ಖಾಸಗಿ ಚಾಲಕ ಸೋಮಶೇಖರ್ ಅವರ ನಡುವೆ ಹೊಡೆದಾಟ ನಡೆದಿದೆ‌. ಸ್ಥಳದಲ್ಲಿದ್ದವರು ಇಬ್ಬರನ್ನು ಸಮಾಧಾನಪಡಿಸಿದ್ದಾರೆ.

Exit mobile version