ವಿಜಯನಗರ : ಜೆಸ್ಕಾಂ ಇಲಾಖೆಯ ಎಇಇ ಅಧಿಕಾರಿ ಭಾಸ್ಕರ್ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಹೂವಿನಹಡಗಲಿ ತಾಲ್ಲೂಕಿನ ಬಸರಹಳ್ಳಿ ತಾಂಡಾದ ರೈತ ಉಮೇಶ್ ನಾಯ್ಕ್ ವಿದ್ಯುತ್ ಪರಿವರ್ತಕ(ಟಿಸಿ) ಬೇಕು ಎಂದು ಜೆಸ್ಕಾಂ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ನಂತರ ಜೆಸ್ಕಾಂ ಇಲಾಖೆ ಎಇಇ ಅಧಿಕಾರಿ ಭಾಸ್ಕರ್ ಅವರು ವಿದ್ಯುತ್ ಪರಿವರ್ತಕ(ಟಿಸಿ) ಅಳವಡಿಸಿಕೊಡಲು 45 ಸಾವಿರ ರೂ. ರೈತನಿಗೆ ಬೇಡಿಕೆಯಿಟ್ಟಿದ್ದಾನೆ. ರೈತ ಒಪ್ಪಿ ಅಧಿಕಾರಿಗೆ ಮುಂಗಡವಾಗಿ 25 ಸಾವಿರ ರೂ.ಗಳನ್ನು ಹಣ ನೀಡಿದ್ದನು.

ರೈತ ಎಚ್ಚೆತ್ತುಕೊಂಡು ಎಸಿಬಿಗೆ ದೂರನ್ನು ದಾಖಲಿಸಿದ್ದಾನೆ. ಉಳಿದ 20 ಸಾವಿರ ಹಣವನ್ನು ರೈತನಿಂದ ಹಣ ಪಡೆಯುವ ವೇಳೆ ಭ್ರಷ್ಟ ಅಧಿಕಾರಿ ಭಾಸ್ಕರ್‌ಗೆ ಎಸಿಬಿ ಬೀಸಿದ ಬಲೆಗೆ ಅಧಿಕಾರಿ ಸಿಕ್ಕಿಬಿದ್ದಿದ್ದಾನೆ.

Leave a Reply

Your email address will not be published. Required fields are marked *

You May Also Like

ವಿವಾಹೇತರ ಸಂಬಂಧ ಆರೋಪ: ಪತ್ರಕರ್ತನಿಗೆ ಗೂಸಾ.!

ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮುಖಭಂಗ ಅನುಭವಿಸಿದ್ದಾರೆ.…

ರಾಜ್ಯದಲ್ಲಿಂದು 4169 ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4169 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…