ಬೆಂಗಳೂರು : ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಮುಖೇಶ್ ಅಂಬಾನಿ ಮನೆಯ ಮುಂದೆ ಸ್ಫೋಟಕ ಪತ್ತೆಯಾದುದನ್ನು ಆದ್ಯತೆ ಮೇರೆಗೆ ಗಡಿಬಿಡಿಯಲ್ಲಿ ಎನ್ಐಎ ಪ್ರಕರಣ ಭೇದಿಸಿದೆ, ಸಂತೋಷ. ಆದರೆ, ಪುಲ್ವಾಮದಲ್ಲಿ 350 ಕೆಜಿ ಸ್ಫೋಟಕ ಬಂದಿದ್ದು ಹೇಗೆಂದು ಇಷ್ಟು ದಿನವಾದರೂ ಎನ್‌ಐಎಗೆ ಬಹಿರಂಗಪಡಿಸಲು ಸಾಧ್ಯವಾಗಿಲ್ಲ ಏಕೆ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

You May Also Like

ಜೇನುಹುಳುಗಳಂತೆ ಬಂದ ಕುರುಬರು

ನಗರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ (ಬಿಐಇಸಿ) ಆವರಣ ಭಾನುವಾರ ಕುರುಬರ ಶಕ್ತಿ ಪ್ರದರ್ಶನ ಕೇಂದ್ರದಂತೆ ಕಾಣುತ್ತಿತ್ತು. ರಾಜ್ಯದ ಮೂಲೆ-ಮೂಲೆಯಿಂದ ಜನಸಾಗರ ಸಮಾವೇಶಕ್ಕೆ ಹರಿದು ಬಂದಿತ್ತು.

ಗಡಿಯಲ್ಲಿ ಉದ್ವಿಗ್ನ – ಸನ್ನದ್ಧವಾಗಿ ಗಡಿ ಕಾಯುತ್ತಿರುವ ಮೂರು ಪಡೆಗಳು!

ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ.…

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…