ಬೆಂಗಳೂರು : ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟಿ ಜಸ್ಲೀನ್ ಅವತಾರಕ್ಕೆ ನೆಟ್ಟಿಗರು ಶಾಕ್!

ಸೆಲೆಬ್ರಟಿಗಳಿಗೆ ಅದೆಂತೆಂಥಾ ಹುಚ್ಚಿರುತ್ತೆ ಅಂತ ಊಹಿಸೋಕು ಆಗಲ್ಲ. ಪ್ರಚಾರಕ್ಕಾಗಿ ಎಂತೆಂಥ ಚಿತ್ರವಿಚಿತ್ರ ಅವತಾರ ತಾಳುತ್ತಾರೆ ಅಂತ ಕಲ್ಪನೆಗೂ ಅಸಾಧ್ಯ. ಇಂತಹ ಪ್ರಚಾರದ ಗೀಳಿಗೆ ಬಿದ್ದ ನಟಿಯೊಬ್ಬರು ಇದೀಗ ನೆಟ್ಟಿಗರಿಗೆ ಶಾಕ್ ಕೊಟ್ಟಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿತೆ ಸರ್ಕಾರ? : ‘ಅನರ್ಹ’ ವಿಶ್ವನಾಥ್ ಅರ್ಹರಾದದ್ದು ಹೇಗೆ?

ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ನಿಮ್ಮ ಅರ್ಹತೆ ಸಾಬೀತು ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಅಲ್ಲಿವರೆಗೂ ಯಾವುದೇ ಪದವಿ ಪಡೆಯುವಂತಿಲ್ಲ ಎಂದಿತ್ತು ಕೂಡ.

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಉಡುಪಿಯಲ್ಲಿ ಕ್ವಾರಂಟೈನ್ ಆದವರಿಗೆ ಮಂಗಳೂರಿನಲ್ಲಿ ಸೋಂಕು!

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು…