ಸೊರಟೂರ: ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಡಿಪಿಇಪಿ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮವನ್ನು ಶಾಲೆಯ ಪ್ರಧಾನ ಶಿಕ್ಷಕ ಎಂ.ಟಿ.ಕಟ್ಟಿಮನಿ ಸಸಿಗಳಿಗೆ ನೀರು ಹಾಕುವ ಮೂಲಕ ಆಚರಿಸಲಾಯಿತು.

 ಈ ಸಂದರ್ಭದಲ್ಲಿ ಪ್ರಾಚಾರ್ಯ ಎಂ.ಎಚ್.ಹುಲ್ಲೂರ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೌಡನಾಯ್ಕರ್. ಸಿಆರ್‌ಪಿ ಕೆ.ಬಿ.ಕಾತರಕಿ, ಮಾರ್ಕಂಡಯ್ಯ ಕಲಮನಿ, ಎಫ್.ಎಸ್.ಗಾಣಿಗೇರ. ಜಿ.ಡಿ.ಗುಡ್ಡದ. ವಿ.ಆರ್.ಭಂಡಾ ಇನ್ನೂ ಮುಂತಾದವರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಸಲೂನ್ ಪಾರ್ಲರ್ ಗಳಿಗೆ ಹೋಗುವ ಮುನ್ನ ಈ ಸುಚನೆಗಳನ್ನೊಮ್ಮೆ ಓದಿ..

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್’ಗಳು…

ಆಲಮಟ್ಟಿ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಉತ್ತರಪ್ರಭ ರಾಜಕಾರಣಗೊಸ್ಕರ ಕೆಲಸ ಮಾಡುತ್ತಿಲ್ಲ- ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗುಲಾಬಚಂದ ಜಾಧವಆಲಮಟ್ಟಿ: ಕೇವಲ ರಾಜಕಾರಣಗೋಸ್ಕರ ನಾವು…

ಅಗಸ್ಟ್ 5 ರಂದು ಸಂಕಲ್ಪ ಯಾತ್ರೆಗೆ ಆಲಮಟ್ಟಿಯಲ್ಲಿ ಚಾಲನೆ

ಉತ್ತರಪ್ರಭಆಲಮಟ್ಟಿ : ದೇಶ, ನಾಡು ಕಟ್ಟುವಗೊಸ್ಕರ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮಹನೀಯರ ಸ್ಮರಣೆಗಾಗಿ…

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.