ಧಾರವಾಡ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆದಿದ್ದಾರೆ. 28 ದಿನಗಳ ಹಿಂದೆ ಮೊದಲ ಡೋಸ್ ಪಡೆದಿದ್ದ ಅವರು, ಇದೀಗ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಎರಡೂ ಔಷಧಿಗಳು ಲಭ್ಯವಿದ್ದು 60 ವರ್ಷದವರು, ಫ್ರಂಟ್ ಲೈನ್ ವರ್ಕರ್ಸಗಳು ಇದನ್ನು ಪಡೆಯಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಈ ಸಂದರ್ಭದಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್.

ಪಿಎಸಿ ತನಿಖೆಗೆ ತಡೆ ನೀಡಿದ ಕಾಗೇರಿ: ರವಿಕೃಷ್ಣಾ ರೆಡ್ಡಿ ವಿರೋಧ

ಬೆಂಗಳೂರು: ವೈದ್ಯಕೀಯ ಸಾಮಗ್ರಿಗಳ ಖರೀದಿ ಅಕ್ರಮ ದೂರು ಕುರಿತು ತನಿಖೆಗೆ ತಡೆ ನೀಡಿದ ಸ್ಪೀಕರ್ ವಿಶ್ವೇಶ್ವರ…