ನವದೆಹಲಿ: ಈಗಾಗಲೇ ಕೊರೊನಾದಿಂದಾಗಿ ಇಡೀ ಜಗತ್ತೆ ತಲ್ಲಣಗೊಂಡಿತ್ತು. ಇನ್ನೇನು ಕೊರೊನಾ ನಿಯಂತ್ರಣಕ್ಕೆ ಬಂ ತು ಎನ್ನುವಷ್ಟರಲ್ಲಿ ಈಗ ಮತ್ತೆ ಕೊರೊನಾ ಎರಡನೇ ಅಲೆ ಆರಂಭವಾಗಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಆತಂಕದ ಮದ್ಯೆ ಕರೋನಾ ವೈರಸ್ ನಂತರ 16 ಕಾಯಿಲೆಗಳು ವರದಿಯಾಗಿವೆ.

ಈ ಬಗ್ಗೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಗುಂಪು ಎಚ್ಚರಿಕೆ ನೀಡಿದೆ.  ಈ ಕಾಯಿಲೆ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಎದುರಾಗಲಿರುವ ಅನಾಹುತ ತಡೆಗಟ್ಟಲು ಸಾಧ್ಯವಿಲ್ಲ ಎಂಬ ಎಚ್ಚರಿಕೆ ನೀಡಿದೆ. ಸದ್ಯ ಸಿಇಪಿಐ ತನ್ನ ವರದಿಯಲ್ಲಿ 16 ಕಾಯಿಲೆಗಳನ್ನು ಉಲ್ಲೇಖಿಸಿದ್ದು, ಅದು ವೇಗವಾಗಿ ಹೊರಹೊಮ್ಮುತ್ತಿದೆ. ಇದರ ಜೊತೆಗೆ 27 ರೋಗಗಳು ಸಾಂಕ್ರಾಮಿಕ ರೋಗಗಳಾಗಿ ನಿಧಾನಗತಿಯಲ್ಲಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಬಿಲ್ ಗೇಟ್ಸ್ ಗುಣಪು ತಿಳಿಸಿದೆ.

ಕೊರೊನಾ ವೈರಸ್ ನ ಅಪಾಯವನ್ನು ವರದಿಯು ಎತ್ತಿ ತೋರಿಸಿದೆ. ವರದಿಪ್ರಕಾರ, ಮತ್ತೊಮ್ಮೆ ಹರಡುತ್ತಿರುವ ಕರೋನಾ ವೈರಸ್ ಸಾರ್ಸ್ ಮತ್ತು MERS ಜೊತೆ ಸೇರಿದರೆ ಅತ್ಯಂತ ಮಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ. ಇದು ಇಡೀ ಮಾನವ ಕುಲಕ್ಕೆ ಅಪಾಯವನ್ನು ತಂದೊಡ್ಡಬಹುದು ಎಂದು ಬಿಲ್ ಗೇಟ್ಸ್ ಗುಂಪು ಆತಂಕ ವ್ಯಕ್ತಪಡಿಸಿದೆ.  

Leave a Reply

Your email address will not be published. Required fields are marked *

You May Also Like

ನಟಿಗೆ ಚಾಕುವಿನಿಂದ ಇರಿದ ಫೇಸ್ ಬುಕ್ ಗೆಳೆಯ!

ಮುಂಬಯಿ : ನಟಿ ಮಾಳವಿ ಮಲ್ಹೋತ್ರಾ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.

ವರ್ಷದ ಹಿಂದೆ ಮದುವೆಯಾಗಿದ್ದ ಯೋಧ ಹುತಾತ್ಮ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ನವದೆಹಲಿ : ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಉಗ್ರರನ್ನು ಸೆದೆಬಡಯುವ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗಜೇಂದ್ರಗಡ : ಚಿಕ್ಕಪ್ಪನ ಅಂತ್ಯಕ್ರಿಯೆ ವೇಳೆ ಹೃದಯಾಘಾತದಿಂದ ಮಗ ಸಾವು

ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ. ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ಪಿಸ್ತೂಲ್, ಮೂರು ಜೀವಂತ ಗುಂಡುಗಳೊಂದಿಗೆ ಪೊಲೀಸರಿಗೆ ಸಿಕ್ಕಿಬಿದ್ದವರಲ್ಲಿ ಗದಗ ಜಿಲ್ಲೆಯವನೂ ಇದ್ದಾನೆ!

ಬೆಳಗಾವಿ : ನಾಡ ಪಿಸ್ತೂಲ್ ಸಮೇತ ಮೂರು ಜೀವಂತ ಗುಂಡುಗಳು ಸುಕ್ಕಿರುವ ಘಟನೆ ಖಾನಾಪೂರ ತಾಲೂಕಿನ ಉಚ್ಚವಡೆ ಕ್ರಾಸ್ ಬಳಿ ನಡೆದಿದೆ.