ಬೆಂಗಳೂರು: ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಮುಖ ಮಾಡಿದೆ. ಹಾಗೆಯೇ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ಕೂಡಾ ಇಂದು ಇಳಿಕೆ ಕಂಡಿದೆ.  

22 ಕ್ಯಾರೆಟ್ 10ಗ್ರಾಂ ಚಿನ್ನ ದರ 42,050 ರೂಪಾಯಿಂದ 41,900 ರೂಪಾಯಿಗೆ ಇಳಿದಿದೆ. ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿಯಷ್ಟು ಇಳಿಕೆ ಕಂಡಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನ ಮಂಗಳವಾರ 45,880 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 45,700 ರೂಪಾಯಿಗೆ ಇಳಿದಿದೆ.

ದರ ಬದಲಾವಣೆಯಲ್ಲಿ 180 ರೂಪಾಯಿ ಇಳಿಕೆ ಕಂಡಿದೆ. ಹಾಗೆಯೇ ಬೆಳ್ಳಿ ದರದಲ್ಲೂ ಇಳಿಕೆ ಕಂಡಿದ್ದು ಬುಧವಾರ 1ಕೆಜಿ ಬೆಳ್ಳಿ ದರ 66,500 ರೂಪಾಯಿ ಇದೆ. 1,000 ರೂಪಾಯಿಯಷ್ಟು ಇಳಿಕೆ ಕಂಡಿದೆ.

Leave a Reply

Your email address will not be published. Required fields are marked *

You May Also Like

ಪಕ್ಷಕ್ಕೆ ಕೆಲವರಿಂದ ಮುಜುಗರ ಉಂಟಾಗುತ್ತಿದೆ: ಶಾಸಕ ರಾಮದಾಸ್

ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮೈತ್ರಿ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ಆದರ್ಶಿ ಶಿಕ್ಷಕಿ ಪ್ರಶಸ್ತಿ, ಸನ್ಮಾನ

ಮುಳಗುಂದ : ದಲಿತ ಸಾಹಿತ್ಯ ಪರಿಷತ್ತು ಗದಗ ತಾಲೂಕ ಘಟಕದ ವತಿಯಿಂದ ಸಾವಿತ್ರಿಬಾಯಿ ಪುಲೆ ಅವರ…

ನೋಡುಗರ ಮನ ಗೆದ್ದ ಪ್ಯಾಷನ್ ಶೋ

ಮದುವೆಯಾದ ಮಹಿಳೆಯರು ಮನೆ, ಮಕ್ಕಳು ಸಂಸಾರ ಅಂತಾ ಸಾಂಸಾರಿಕ ಜೀವನದಲ್ಲಿ ಬ್ಯುಸಿ ಆಗಿ ಬಿಡುತ್ತಾರೆ.

ಕುರಿ ಹಿಂಡಿನ ಮೇಲೆ ಹರಿದ ಕಾರು : 8 ಕುರಿಗಳು ಸಾವು, 6 ಗಂಭೀರ

ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು…