ಗದಗ: ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಮಾರ್ಚ.29 ರಂದು ಬೆಳಿಗ್ಗೆ 11 ಘಂಟೆಯಿಂದ ಮದ್ಯಾಹ್ನ 1 ಘಂಟೆಯವರೆಗೆ ತಾಲೂಕು ಪಂಚಾಯತ ಸಭಾಭವನ ಗದಗ, ತಾಲೂಕು ಪಂಚಾಯತ ಸಭಾ ಭವನ ರೋಣ, ತಹಶೀಲ್ದಾರ ಕಚೇರಿ ಸಭಾ ಭವನ ನರಗುಂದದಲ್ಲಿ ಹಾಗೂ ಮಾರ್ಚ 30 ರಂದು ಬೆಳಿಗ್ಗೆ 11 ಘಂಟೆಯಿಂದ ಮದ್ಯಾಹ್ನ 1 ಘಂಟೆಯವರೆಗೆ ತಹಶೀಲ್ದಾರ ಕಚೇರಿ ಸಭಾ ಭವನ ಶಿರಹಟ್ಟಿ, ತಾಲೂಕು ಪಂಚಾಯತ ಸಭಾ ಭವನ ಮುಂಡರಗಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ಸ್ಥಳದಲ್ಲಿಯೇ ನೀಡಿ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಆರಕ್ಷಕ ಉಪ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಮೇ.18ರಿಂದ ಸಾರಿಗೆ ಸಂಚಾರ ಆರಂಭ?

ಮೇ.18ರಿಂದ ಸಾರಿಗೆ ಸಂಚಾರ ಆರಂಭ? ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಮೇ.17ಕ್ಕೆ…

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.

ಲಾರಿ ವೊವರ್ ಟೇಕ್ ಮಾಡಲು ಹೋಗಿ ಚಕ್ರಕ್ಕೆ ಸಿಲುಕಿ ಇಬ್ಬರು ಬೈಕ್ ಸವಾರರ ಸಾವು

ಉತ್ತರಪ್ರಭ ಮುಂಡರಗಿ: ಇಂದು ದಿನಾಂಕ 06/06/2022 ಬೆಳಗ್ಗೆ 10:30ರ ಸೂಮಾರಿಗೆ ಮುಂಡರಗಿ ಹಡಗಲಿ ರಸ್ತೆ  ಮದ್ಯ…

ಸಂಜನಾ, ರಾಗಿಣಿಗೆ ಬೇಲ್ ಬಾಂಬ್ ಪ್ರಕರಣದ ಹಿಂದಿನ ಸತ್ಯವೇನು?

ತುಮಕೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಹಾಗೂ ರಾಗಿಣಿ ಅವರ ಜಾಮೀನಿಗೆ ಸಂಬಂಧಿಸಿದಂತೆ ಎನ್‍ ಡಿಪಿಎಸ್ ಕೋರ್ಟ್ ನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದೆ.