ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಗದಗ: ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು www.sw.kar.nic.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರೋಣ ಸಮಾಜ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08381-267120ಗೆ ಸಂಪರ್ಕಿಸಬಹುದಾಗಿದೆ.

Exit mobile version