ಶಿರಹಟ್ಟಿ: ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

7 ವರ್ಷಗಳಿಂದ ಜಿಲ್ಲೆಯ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆಗೊಳಿಸುತ್ತಿರುವ ಸಂಸ್ಥೆಯ ವಿದ್ಯಾರ್ಥಿಯಾದ ಮಂಜುನಾಥ ಕಳೆದ ಫೆ.24ರಂದು ಪರೀಕ್ಷೆ ಬರೆದಿದ್ದು, ಈಗ ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ. ವ್ಯಾಸಾಂಗ ಮಾಡುತ್ತಿರುವ ಸಿಸಿಎನ್ ಶಾಲೆಯ ಶಿಕ್ಷಕರು, ಕೊಚಿಂಗ್ ಸಂಸ್ಥೆಯ ಹಿರಿಯ ಮಾರ್ಗದರ್ಶಕ ಪ್ರಕಾಶ ನರಗುಂದೆ ಹಾಗೂ ಪ್ರಧಾನ ಸಂಯೋಜಕ ಸಂಗಮೇಶ ಮಡಿವಾಳರ ಹಾಗೂ ಪೋಷಕರು ವಿದ್ಯಾರ್ಥಿಯನ್ನು ಅಭಿನಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

Леон букмекерская контора Викиреальность

Обзор БК «Леон», отзывы клиентов оператора, как вывести выигрыш из БК «Леон»…

ಹೋಮಿಯೋಪತಿಯಲ್ಲೂ ಕೊರೊನಾ ಔಷಧಿ ತಯಾರಿಸಿ: ಸಚಿವ ಡಾ.ಕೆ.ಸುಧಾಕರ್

ನಮ್ಮಲ್ಲಿ ಸಂಶೋಧನೆಗಳು ಕಡಿಮೆಯಾಗಿವೆ. ಎಲ್ಲವನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವಂತಾಗಿದೆ. ಕೊರೊನಾ ನಿಯಂತ್ರಣಕ್ಕೆ ತರಲು ಆರ್ಸೆನಿಕ್ ಆಲ್ಬಂ ಎಂಬ ಹೋಮಿಯೋಪತಿ ಔಷಧಿ ಬಳಕೆಯಲ್ಲಿದೆ. ಆದರೆ ಕೊರೊನಾ ನಿವಾರಣೆಗೆ ಬೇರೆ ಸಂಸ್ಥೆಗಳು ಔಷಧಿ ತಯಾರಿಸುತ್ತಿರುವಂತೆ ಹೋಮಿಯೋಪತಿಯಲ್ಲೂ ಔಷಧಿ ಕಂಡು ಹಿಡಿಯಬೇಕು ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…