ಗದಗ: ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಹಬ್ಬ/ಧಾರ್ಮಿಕ ಆಚರಣೆಗಳಲ್ಲಿ ಜನರು ಒಟ್ಟಾಗಿ ಗುಂಪು ಗೂಡುವುದನ್ನು ಹಾಗೂ ಸಾರ್ವಜನಿಕವಾಗಿ, ಮೈದಾನದಲ್ಲಿ ಸಾರ್ವಜನಿಕ ಉದ್ಯಾನವನಗಳಲ್ಲಿ ಮಾರುಕಟ್ಟೆಗಳಲ್ಲಿ ಧಾರ್ಮಿಕ ಪ್ರದೇಶಗಳು ಇತ್ಯಾದಿಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಮಾರಂಭಗಳನ್ನು ಆಚರಿಸದಂತೆ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿರುತ್ತಾರೆ.

ಈ ಆದೇಶವನ್ನು ಉಲ್ಲಂಘಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಿಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೋಹನ್ ಲಿಂಬಿಕಾಯಿ ಅವ್ರಿಗೆ ಆಸಕ್ತಿ ಇದ್ರೆ ಕಾರಕೂನಕಿ ಜವಾಬ್ದಾರಿ ಕೊಡ್ತಾರಂತೆ ದಿಂಗಾಲೇಶ್ವರ ಶ್ರೀಗಳು!

ಹುಬ್ಬಳ್ಳಿ: ಮೂರು ಸಾವಿರ ಮಠದ ಸರ್ವನಾಶಕ್ಕೆ ಉನ್ನತ ಮಟ್ಟದ ಸಮಿತಿ ಸಿದ್ಧವಾಗಿದೆ. ದಿಂಗಾಲೇಶ್ವರ ಶ್ರೀಗಳಿಗೆ ಯಾವತ್ತು…

ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಮಹತ್ವದ್ದು : ವಿ.ಎಫ್.ಅಂಗಡಿ

ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮ.

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಲಕ್ಷ್ಮೇಶ್ವರ: ಗೋಡೆ ಕುಸಿತ, ತಪ್ಪಿದ ಅನಾಹುತ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ. ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.