ಲಕ್ಷ್ಮೇಶ್ವರ: ರೋಗ ರುಜಿನಗಳಿಗೆ ಕಲುಷಿತ ನೀರು ಕಾರಣವಾಗುತ್ತಿದ್ದು, ಅದರಲ್ಲೂ ಇದೀಗ ಬೇಸಿಗೆ ಪ್ರಾರಂಭವಾಗಿದ್ದು ನೀರಿನಿಂದ ಅನೇಕ ಸಮಸ್ಯೆಗಳು ಉದ್ಬವಾಗುತ್ತಿದ್ದು ಪಟ್ಟಣದಲ್ಲಿ ಅನೇಕ ಹೋಟೆಲ್‌ಗಳು ಡಾಬಾ ಬೇಕರಿ ಹಾಗೂ ಬೀದಿ ಬದಿ ಆಹಾರ ಮಾರಾಟ ಮಾಡುವವರು ಜನರಿಗೆ ಕಲುಷಿತ ನೀರು ಪೂರೈಸುವುದರಿಂದ ರೋಗಗಳು ಹೆಚ್ಚುವಂತಾಗಿದೆ. ಅದಕ್ಕಾಗಿ ಪುರಸಭೆಯವರು ಇವುಗಳ ಮೇಲೆ ನಿಗಾ ಇರಿಸಿ ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ ಶೆಟ್ಟಿ ಬಣ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

 ಈ ಸಂದರ್ಭದಲ್ಲಿ ದಾವಲಸಾಬ್ ಮಲ್ಲಿಕ, ಮಹೇಶ ಕಲಘಟಗಿ, ವೆಂಕಟೇಶ ಬೆಲೂರ, ಮಂಜುನಾಥ ಗಾಂಜಿ, ಆನಂದ ಬದಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…

ಅರಣ್ಯ ಇಲಾಖೆಯ ದೌರ್ಜನ್ಯ : ರೈತ ಮಹಿಳೆ ಬಲಿ

ಆಕ್ರೋಶಗೊಂಡ ಗ್ರಾಮಸ್ಥರು: ಅರಣ್ಯಾಧಿಕಾರಿಗಳ ದಿಗ್ಬಂಧನ ಉತ್ತರಪ್ರಭಮುಂಡರಗಿ: ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು…

ಹಾಲಕೆರೆ ಅಭಿನವ ಅನ್ನದಾನ ಶ್ರೀ ಗಳು ಲಿಂಗೈಕ್ಯ

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.