ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.
You May Also Like
ಶಾಸಕ ಶಿವನಗೌಡ ಬಗ್ಗೆ ಮಾತಾಡುವ ನೈತಿಕತೆ ಪ್ರತಾಪಗೌಡಗೆ ಇಲ್ಲ;ಶಿವಣ್ಣ ನಾಯಕ
ಉತ್ತರಪ್ರಭ ಸುದ್ದಿ ಮಸ್ಕಿ: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ…
- ಉತ್ತರಪ್ರಭ
- November 5, 2022
ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್
ಉತ್ತರಪ್ರಭ ಗದಗ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ “ಅಮೃತ ಮಹೋತ್ಸವದ”…
- ಉತ್ತರಪ್ರಭ
- August 11, 2022
ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?
ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…
- ಉತ್ತರಪ್ರಭ
- June 28, 2020
ಸುಕ್ಷೇತ್ರ ಯಲಗುರೇಶ ಕಾರ್ತಿಕೋತ್ಸವ
ಆಲಮಟ್ಟಿ : ಸಮೀಪದ ಸುಕ್ಷೇತ್ರ ಯಲಗುರ ಗ್ರಾಮದ ಜಾಗೃತದೇವ ಹನುಮ ಯಲಗುರೇಶನ ಕಾರ್ತಿಕೋತ್ಸವ ಶನಿವಾರ ಜರುಗಲಿದೆ.…
- ಉತ್ತರಪ್ರಭ
- February 18, 2022