ಮೀಸಲಾತಿ ಅವಕಾಶ ಯಾರಿಗೆ ಸಿಗಬೇಕು? ಡಾ.ಸಿದ್ಧರಾಮಶ್ರೀಗಳು ಅಭಿಪ್ರಾಯ

ಐದು ವರ್ಷಕ್ಕೊಮ್ಮೆ ಮಹತ್ವದ ಚುನಾವಣೆ ಬರುತ್ತೆ. ಆ ಚುನಾವಣೆಲಿ ನಾವೇ ದಾರಿ ತಪ್ಪುತ್ತೇವೆ. ಅದರಿಂದ ಮುಂದಿನ ಐದು ವರ್ಷವೂ ರಾಜಕೀಯ ದಾರಿ ತಪ್ಪುತ್ತೆ. ಜನಪ್ರತಿನಿಧಿಗಳದ್ದಷ್ಟೇ ದೋಷ ಇರಲ್ಲ.

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.

ರಮೇಶ್ ಜಾರಕಿಹೊಳಿ ಯಾರ ಮಾತು ಕೇಳಲ್ಲ: ಸತೀಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿಯವರು ಯಾರ ಮಾತುಗಳನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ನಕಲಿ ಪೇಸ್ಬುಕ್ ಸಂದೇಶ!

ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಗದಗ ನಗರದಲ್ಲಿ ಬೆಳಕಿಗೆ ಬಂದಿದೆ.

ರೈತನ ಬಾಳು ಕಣ್ಣೀರಿನ ಗೋಳಾಗಿದೆ

ಭಾರತ ಹಳ್ಳಿಗಳ ದೇಶ, ಕೃಷಿಯನ್ನೇ ಅವಲಂಭಿಸಿ ದೇಶದಅಂದಾಜು ಶೇ.67 ರಷ್ಟು ಜನಸಂಖ್ಯೆ ಬದುಕುತ್ತಿದೆ. ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಬೆಲೆ ಬಾರದೇ ರೈತನ ಬಾಳು ಕಣ್ಣಿರಿನ ಗೋಳಾಗಿದೆ.

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ!

ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಯಲಿದೆ.