ಗದಗ: ನಗರದ ಮುಳಗುಂದ ರಸ್ತೆಯಲ್ಲಿ ರಸ್ತೆ ವಿಭಜಕ್ಕೆ ಟಂಟA ಡಿಕ್ಕಿ ಹೊಡೆದು ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಶುಕ್ರವಾರ ನಡೆದ ಈ ಘಟನೆಯಲ್ಲಿ ಸಾವನ್ನಪ್ಪಿದ ಮಹಿಳೆ ನಾಗಾವಿ ಮಹಿಳೆ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲೇ ಮೃತಳಾಗಿದ್ದಾಳೆ. ಟಂಟA ಚಾಲಕ ಹಾಗೂ ಐದು ವರ್ಷದ ಬಾಲಕಿಗೆ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ. ಈ ಘಟನೆಗೆ ಟಂಟA ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗದಗ ಟ್ರಾಫಿಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು.