ಗದಗ: ನಗರದ ಹೊರವಯದಲ್ಲಿರುವ ಪಶು ವೈದ್ಯಕೀಯ ಕಾಲೇಜು ಎದುರು ಚಾಲಯಕನ ನಿಯಂತ್ರನ ತಪ್ಪಿ ಟಿಪ್ಪರ ಪಲ್ಟಿಯಾಗಿದೆ.

ಗದಗನಿಂದ ಹೊಂಬಳ ಕಡೆ ಮರಳು ತುಂಬಿಕೊಂಡು ಹೊರಟಿರುವ ಟಿಪ್ಪರ್‌ವೊಂದು ಪಶು ವೈದ್ಯಕೀಯ ಕಾಲೇಜು ಎದುರು ರೋಡ್‌ಬ್ರೇಕ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಘಾಯಗೊಂಡಿದ್ದಾನೆ.

Leave a Reply

Your email address will not be published. Required fields are marked *

You May Also Like

ವೀಕೆಂಡ್ ಆಲಮಟ್ಟಿ ಹೌಸ್ ಫುಲ್

“ಕಲರಮಯ ಬೆಳಕಿನ ಚಿತ್ತಾರದಲ್ಲಿ ಮಿನುಗಿದ ಡ್ಯಾಂ- ಜಲ ಸೌಂದರ್ಯ ಸವಿಯಲು ಅಸಂಖ್ಯ ಪ್ರವಾಸಿಗರ ಲಗ್ಗೆ..!” ಆಲಮಟ್ಟಿ:…

ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ

ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ…

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ಗದಗ ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210…