ತಿರುಪತಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರ ಸಂಖ್ಯೆ  ಹೆಚ್ಚುತ್ತಿರುವುದು ದೇವರ ದರ್ಶನಕ್ಕೂ ತೊಡಕುಂಟು ಮಾಡುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್‌ ವಿತರಿಸಲಾಗುತ್ತದೆ.

ಆ ನಂತರ ಟೋಕನ್‌ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುತ್ತದೆ ಎಂದು ಟಿಟಿಡಿ ಹೇಳಿದೆ. ಈಗಾಗಲೇ ದರ್ಶನಕ್ಕಾಗಿ ನೀಡಲಾಗುವ ದರ್ಶನದ ಎಲ್ಲಾ ಟೋಕನ್‌ಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ. ತಿರುಪತಿಯಲ್ಲಿರುವ ಭೂದೇವಿ ಕಟ್ಟಡ ಮತ್ತು ವಿಷ್ಣು ನಿವಾಸಂನಲ್ಲಿ ತಿರುಪತಿ ತಿಮ್ಮಪ್ಪನ ಉಚಿತ ದರ್ಶನ ಕಲ್ಪಿಸಲಾಗುತ್ತಿತ್ತು.

Leave a Reply

Your email address will not be published. Required fields are marked *

You May Also Like

ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಹುತಾತ್ಮನಾದ ಮೊಹಮ್ಮದ್ ಅಲ್ತಾಫ್!

ಶ್ರೀನಗರ : ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಪೊಲೀಸ್ ಪೇದೆ ಮೊಹಮ್ಮದ್ ಅಲ್ತಾಫ್ ಹುಸೈನ್ ಹುತಾತ್ಮರಾಗಿದ್ದಾರೆ.

ಮಹಿಳಾ ವಿಶ್ವಕಪ್ ಆತಿಥ್ಯ ವಹಿಸಿದ ಭಾರತ!

2022 ರ ಮಹಿಳಾ ಏಷ್ಯನ್ ಕಪ್ ಆತಿಥ್ಯ ಭಾರತಕ್ಕೆ ಲಭಿಸಿದೆ. 1979ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ ಮಹತ್ವದ ಫುಟ್ಬಾಲ್ ಕ್ರಿಡಾಕೂಟ ನಡೆಯಲಿದೆ.

ನಟ ಸುಶಾಂತ್ ಆತ್ಮಹತ್ಯೆ – 8 ಜನ ಸೆಲೆಬ್ರಿಟಿಗಳ ಮೇಲೆ ದೂರು ದಾಖಲು!

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ…

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…