ಹುಬ್ಬಳ್ಳಿ: ಸ್ಕೂಟಿ ಮೇಲೆ ಹೋಗುತ್ತಿದ್ದ ಮಹಿಳೆಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ, ಹಿಂಬಾಗದಲ್ಲಿದ್ದ ಟ್ರಾಕ್ಟರ್ ಮಹಿಳೆಯ ತಲೆಯ ಮೇಲೆ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಬಿ ಆರ್ ಪಾಟೀಲ್ ಆಸ್ಪತ್ರೆಯ ಮುಂಬಾಗದಲ್ಲಿ ನಡೆದಿದೆ.

ನೂರಾಣಿ ಪ್ಲಾಟ್ ನಿವಾಸಿ ನಜಗುಣ ಎಂಬ 40 ವಯಸ್ಸಿನ ಮಹಿಳೆ ತಲೆಯ ಮೇಲೆ ಟ್ರಾಕ್ಟರ್ ಹರಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಭೇಟಿ ನೀಡಿದ ಉತ್ತರ ಸಂಚಾರಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕೀಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ಸಧ್ಯ ಟ್ರಾಕ್ಟರ್ ಉತ್ತರ ಸಂಚಾರಿ ಪೊಲೀಸರ ವಶದಲ್ಲಿದ್ದು ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪರಿಸರ ದಿನವೇ 23 ಮರಗಳ ಹಾಫ್ ಮರ್ಡರ್ : ವಿಂಡ್ ಕಂಪನಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಉತ್ತರಪ್ರಭ ನಿಂಗಪ್ಪ ಬಿ.ಮಡಿವಾಳರ ಗಾಳಿಯಂತ್ರ ಸಾಗಿಸಲು ಗಾಳಿ ಕೊಡುವ ಮರದ ಟೊಂಗೆಗಳು ಬಲಿ ಐತಿಹಾಸಿಕ ಗಿಡಗಳನ್ನು…

ಸಿಎಂ: ವರ್ಕ್ ಫ್ರಂ ಹೋಂ?ಅಥವಾ ಹೋಂ ಕ್ವಾರಂಟೈನ್?

ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ…

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.