ಬೆಂಗಳೂರು: ನಟ, ನಿರ್ಮಾಪಕ ದ್ವಾರಕೀಶ್‌ ಪತ್ನಿ ಅಂಬುಜಾ ದ್ವಾರಕೀಶ್ (80 ವರ್ಷ) ಶುಕ್ರವಾರ ನಿಧನ ಹೊಂದಿದ್ದಾರೆ.

ಎಚ್ಎಸ್ಆರ್‌ ಲೇಔಟ್ ನ ತಮ್ಮ ಸ್ವಗೃಹದಲ್ಲಿಯೇ ಅಂಬುಜಾ ನಿಧನರಾಗಿದ್ದಾರೆ. ಐವರು ಗಂಡು ಮಕ್ಕಳು ಮತ್ತು ಪತಿ ದ್ವಾರಕೀಶ್ ಅವರನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ಅವರ ಅಂತ್ಯ ಸಂಸ್ಕಾರ ನೆರವೇರಲಿರಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಟಾಲಿವುಡ್ ಅಂಗಳದಲ್ಲಿ ಮೆರೆಯಲಿದ್ದಾರೆ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರನ್ನು ಟಾಲಿವುಡ್ ಅಂಗಳಕ್ಕೆ ಕರೆ ತರುವ ಮಾತುಗಳು ಮುನ್ನೆಲೆಗೆ ಬಂದಿದೆ.

ನಾಪತ್ತೆಯಾಗಿದ್ದ ನಟಿ ರಮ್ಯ ಮತ್ತೆ ಪ್ರತ್ಯಕ್ಷ

ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು.

ನಟಿ ನಯನತಾರಾ ಅವರ ಮತ್ತೊಂದು ಲವ್ ಸ್ಟೋರಿ ಇದು!!

ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ.