ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಸಭೆಯ ಬಳಿಕೆ ಮಾದ್ಯಮದವರೊಂದಿಗೆ ಮಾತನಾಡಿದ ಸಿಎಂ, ಈಗಾಗಲೇ ಘೋಷಣೆಯಾಗಿರುವ 8 ನಗರಗಳಲ್ಲಿ ನೈಟ್ ಕರ್ಪ್ಯೂ ಮುಂದುವರೆಸುತ್ತೇವೆ.
ಮುಂದಿನ ನಡೆಯ ಬಗ್ಗೆ ಪ್ರದಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಿಕೊಂಡು ತೀರ್ಮಾನಿಸಲಾಗುತ್ತದೆ. ಹೀಗಾಗಿ ಏಪ್ರಿಲ್ 20 ರ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಏಪ್ರಿಲ್ 20 ರವರೆಗೆ ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು,‌ ಕಲಬುರಗಿ, ಬೀದರ್, ತುಮಕೂರು, ಉಡುಪಿ ಮತ್ತು ಮಣಿಪಾಲ್‌ ನಗರದಲ್ಲಿ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಇಂಧಿರಾಗಾಂಧಿ ಭಾವಚಿತ್ರಕ್ಕೆ ಮಸಿ: ಆರೋಪಿ ಬಂಧನ

ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ…

ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ವಿಫಲ – ಬರಲಿದೆ ಕೇಂದ್ರ ತಂಡ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.

ಮಕ್ಕಳಲ್ಲಿ ಸೋಂಕಿನ ಪ್ರಮಾಣ ಆಧರಿಸಿ ಶಾಲೆಗಳಿಗೆ ರಜೆ ಘೋಷಿಸಲು ತೀರ್ಮಾನ

ಗದಗ:ಜಿಲ್ಲಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಸೋಂಕು ತಗಲುವಿಕೆಯ ಪ್ರಮಾಣ…

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ…