ಬೆಂಗಳೂರು: ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಅವರನ್ನು ಇಲ್ಲಿನ ಎಂ.ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಕೊರೊನಾ ದೃಢಪಟ್ಟ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಮಳೆಗಾಳಿ ಆರ್ಭಟ- ಧರೆಗುರುಳಿದ ಗಿಡಮರಗಳು

ಆಲಮಟ್ಟಿ: ಇಂದು ಸಂಜೆ 6 ಗಂಟೆಯ ಸುಮಾರಿಗೆ ಗುಡುಗು,ಮಿಂಚು ಮಿಶ್ರಿತ ಭಾರೀ ಗಾಳಿಯೊಂದಿಗೆ ಅರ್ಧಗಂಟೆಗು ಹೆಚ್ಚು…

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.