ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರೀಲ್ 19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಗ್ರಾಮೀಣಾಭಿವೃದ್ಧಿ ವಿವಿಯ ಮೊದಲ ಸೆಮೆಸ್ಟರ್ ನ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿ ಈ ನಿರ್ಧಾರ ಕೈಗೊಂಡಿದ್ದು, ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು.

ಏ.19 ಮತ್ತು 20 ರಂದು ನಡೆಯಬೇಕಿದ್ದ ಪರೀಕ್ಷೆ ಹೊರತು ಪಡಿಸಿ ಉಳಿದ ದಿನಾಂಕಕ್ಕೆ ನಿಗದಿಯಾಗಿರುವ ಪರೀಕ್ಷೆಗಳು ಯಥಾ ಪ್ರಕಾರ ನಡೆಯಲಿವೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ

ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ 6 ತಿಂಗಳ ಕೋವಿಡ್ ರಿಸ್ಕ್ ಭತ್ಯೆ

ಬೆಂಗಳೂರು: ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಅಲೆಯಲ್ಲಿ ನೀಡಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಸರ್ಕಾರ ಕೋವಿಡ್ ರಿಸ್ಕ್ ಭತ್ಯೆಯನ್ನು ಆರು ತಿಂಗಳ ಕಾಲ ನೀಡಲು ಮುಂದಾಗಿದೆ.

ಆಲಮಟ್ಟಿ ಡ್ಯಾಂ : c ಕ್ಯುಸೆಕ್ ನೀರು ಹೊರಕ್ಕೆ ಗುಲಾಬಚಂದ ಜಾಧವ

ಆಲಮಟ್ಟಿ: ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೊರ ಹರಿವು ಆರಂಭಗೊಂಡಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ,ರಾಜ್ಯದ…

ಹೊಸ ಶಿಕ್ಷಣ ನೀತಿ ಸಾಕಾರಕ್ಕೆ ಸಹಕಾರ ಅಗತ್ಯ- ಅರುಣ ಶಹಾಪುರ

ವರದಿ: ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಮೂವತ್ತು ನಾಲ್ಕು ವಸಂತಗಳ ಬಳಿಕ 21 ನೇ ಶತಮಾನ ಕಂಡ…